Bible Versions
Bible Books

Judges 16:15 (AKJV) American King James Version

Versions

KNV   ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು.
ERVKN   ಆಗ ದೆಲೀಲಳು ಸಂಸೋನನಿಗೆ, “ನಾನು ನಿನ್ನನ್ನು ಪ್ರೀತಿಸುತ್ತೇನೆ’ ಎಂದು ನೀನು ಹೇಗೆ ಹೇಳಲು ಸಾಧ್ಯ? ನನ್ನನ್ನು ನೀನು ನಂಬುವುದೇ ಇಲ್ಲ. ನೀನು ನನಗೆ ನಿನ್ನ ರಹಸ್ಯವನ್ನು ತಿಳಿಸುವುದಿಲ್ಲ. ಮೂರನೆಯ ಸಲ ನೀನು ನನ್ನನ್ನು ವಂಚಿಸಿದೆ. ನೀನು ನನಗೆ ನಿನ್ನ ಶಕ್ತಿಯ ರಹಸ್ಯವನ್ನು ತಿಳಿಸಲಿಲ್ಲ” ಎಂದಳು.
IRVKN   ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us