Bible Versions
Bible Books

Judges 16:6 (AKJV) American King James Version

Versions

KNV   ಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು.
ERVKN   ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾಶಕ್ತಿ ಹೇಗೆ ಬಂತು? ನಿನ್ನನ್ನು ನಿರ್ಬಲಗೊಳಿಸಿ ಬಂಧಿಸುವುದು ಹೇಗೆ?” ಎಂದು ಕೇಳಿದಳು.
IRVKN   ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us