Versions
KNV ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್ಸೇಫೆರ್ ಎಂಬ ಹೆಸ ರಿತ್ತು.
ERVKN ಯೆಹೂದ್ಯರು ಆ ಸ್ಥಳವನ್ನು ಬಿಟ್ಟು ದೆಬೀರ ನಗರಕ್ಕೆ ವಿರುದ್ಧವಾಗಿ ಯುದ್ಧಮಾಡಲು ಹೋದರು. (ದೆಬೀರಕ್ಕೆ ಮುಂಚೆ ಕಿರ್ಯತ್ಸೇಫೆರ್ ಎಂಬ ಹೆಸರಿತ್ತು.)
IRVKN ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.