Bible Versions
Bible Books

Judges 1:18 (AKJV) American King James Version

Versions

KNV   ಇದಲ್ಲದೆ ಯೂದನು ಗಾಜಾವನ್ನೂ ಅದರ ಮೇರೆಯನ್ನೂ ಅಷ್ಕೆಲೋನನ್ನ್ನೂ ಅದರ ಮೇರೆಯನ್ನೂ ಎಕ್ರೋನನ್ನ್ನೂ ಅದರ ಮೇರೆ ಯನ್ನೂ ತೆಗೆದುಕೊಂಡನು.
ERVKN   ಯೆಹೂದ್ಯರು ಗಾಜಾ ನಗರವನ್ನೂ ಅದರ ಸುತ್ತಮುತ್ತಲಿನ ಎಲ್ಲಾ ಸಣ್ಣ ಪಟ್ಟಣಗಳನ್ನೂ ಸ್ವಾಧೀನಪಡಿಸಿಕೊಂಡರು. ಯೆಹೂದ್ಯರು ಅಷ್ಕೆಲೋನ್ ಮತ್ತು ಎಕ್ರೋನ್ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಎಲ್ಲಾ ಸಣ್ಣಪುಟ್ಟ ಪಟ್ಟಣಗಳನ್ನೂ ಸಹ ಸ್ವಾಧೀನಪಡಿಸಿಕೊಂಡರು.
IRVKN   ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us