Versions
KNV ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.
ERVKN ಯೆಹೋವನು ಇಸ್ರೇಲರಿಗೆ, “ಯೆಹೂದ ಕುಲದವರು ಹೋಗಲಿ. ಅವರು ಈ ದೇಶವನ್ನು ವಶಪಡಿಸಿಕೊಳ್ಳುವಂತೆ ನಾನು ಮಾಡುತ್ತೇನೆ” ಎಂದು ಹೇಳಿದನು.
IRVKN ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.