Versions
KNV ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
ERVKN ಅವನು ಗೂಢಚಾರರಿಗೆ ಗುಪ್ತಮಾರ್ಗವನ್ನು ತೋರಿಸಿದನು. ಯೋಸೇಫನ ಕುಲದವರು ಬೇತೇಲ್ ನಿವಾಸಿಗಳನ್ನು ತಮ್ಮ ಖಡ್ಗಗಳಿಂದ ಸಂಹರಿಸಿದರು. ಆದರೆ ಅವರು ತಮಗೆ ಸಹಾಯ ಮಾಡಿದ ಆ ಮನುಷ್ಯನನ್ನೂ ಅವನ ಕುಟುಂಬದವರನ್ನೂ ಕೊಲ್ಲದೆ ಕಳುಹಿಸಿಬಿಟ್ಟರು.
IRVKN ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.