Versions
KNV ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು.
ERVKN ಜೆಬುಲೂನ್ಯರ ಸಂಗಡವೂ ಹೀಗೆಯೇ ಆಯಿತು. ಕಿಟ್ರೋನ್ ಮತ್ತು ನಹಲೋಲ್ ನಗರಗಳಲ್ಲಿ ಕೆಲವು ಕಾನಾನ್ಯರು ವಾಸಮಾಡಿಕೊಂಡಿದ್ದರು. ಜೆಬುಲೂನ್ಯರು ಅವರನ್ನು ಆ ಪ್ರದೇಶದಿಂದ ಹೊರದೂಡಲಿಲ್ಲ. ಆ ಕಾನಾನ್ಯರು ಅಲ್ಲಿಯೇ ಉಳಿದುಕೊಂಡು ಜೆಬುಲೂನ್ಯರೊಂದಿಗೆ ವಾಸಮಾಡಿದರು. ಆದರೆ ಜೆಬುಲೂನ್ಯರು ಅವರನ್ನು ತಮ್ಮ ಗುಲಾಮರಂತೆ ಕೆಲಸಮಾಡಲು ಹಚ್ಚಿದರು.
IRVKN ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು. PEPS