Bible Versions
Bible Books

Judges 1:31 (AKJV) American King James Version

Versions

KNV   ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್‌, ಅಕ್ಜೀಬ್‌, ಹೆಲ್ಬಾ, ಅಫೀಕ್‌, ರೆಹೋಬ್‌ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.
ERVKN   ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ನಗರಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಲಿಲ್ಲ.
IRVKN   ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us