Bible Versions
Bible Books

Judges 1:33 (AKJV) American King James Version

Versions

KNV   ನಫ್ತಾಲ್ಯರು ಬೇತ್‌ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್‌ಷೆಮೆಷ್‌ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು.
ERVKN   ನಫ್ತಾಲ್ಯರಿಗೂ ಹೀಗೆಯೇ ಆಯಿತು. ನಫ್ತಾಲ್ಯರು ಅಲ್ಲಿಯ ಜನರನ್ನು ಬೇತ್‌ಷೆಮೆಷ್, ಬೇತನಾತ್ ನಗರಗಳಿಂದ ಹೊರದೂಡಲಿಲ್ಲ. ಹೀಗಾಗಿ ನಫ್ತಾಲ್ಯರು ನಗರಗಳ ಜನರೊಡನೆ ವಾಸಮಾಡ ತೊಡಗಿದರು. ಕಾನಾನ್ಯರು ನಫ್ತಾಲ್ಯರ ಗುಲಾಮರಾಗಿ ಕೆಲಸ ಮಾಡಿಕೊಂಡಿದ್ದರು.
IRVKN   ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us