Versions
KNV ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
ERVKN ಇಸ್ರೇಲರು ಪುನಃ ದುಷ್ಕೃತ್ಯಗಳನ್ನು ಮಾಡುವುದನ್ನು ಯೆಹೋವನು ನೋಡಿದನು. ಆದುದರಿಂದ ಆತನು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಇಸ್ರೇಲರನ್ನು ಸೋಲಿಸುವ ಶಕ್ತಿಯನ್ನು ಕೊಟ್ಟನು.
IRVKN {ಏಹೂದ} PS ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ † 1 ಸಮು 12. 9. ವಿರೋಧವಾಗಿ ಬಲಪಡಿಸಿದನು.