Versions
KNV ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು
ERVKN ಏಹೂದನು ಹೋದ ಕೂಡಲೆ ಸೇವಕರು ಹಿಂದಿರುಗಿ ಬಂದರು. ಕೋಣೆಯ ಬಾಗಿಲಿಗೆ ಬೀಗ ಹಾಕಿದ್ದನ್ನು ಸೇವಕರು ನೋಡಿದರು. “ಅರಸನು ತನ್ನ ವಿಶ್ರಾಂತಿ ಕೋಣೆಯ ಶೌಚಾಲಯದಲ್ಲಿ ಇರಬಹುದು” ಎಂದುಕೊಂಡರು.
IRVKN ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು