Versions
KNV ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
ERVKN ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಒತ್ನೀಯೇಲ. ಅವನು ಕೆನಜ ಎಂಬವನ ಮಗನು. ಕೆನಜನು ಕಾಲೇಬನ ತಮ್ಮ. ಒತ್ನೀಯೇಲನು ಇಸ್ರೇಲರನ್ನು ರಕ್ಷಿಸಿದನು.
IRVKN ಇಸ್ರಾಯೇಲರು † ನ್ಯಾಯ 4:3 ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ‡ ನೆಹೆ 9:27 ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ § ನ್ಯಾಯ 1:13 ಒತ್ನೀಯೇಲನೇ ಆ ರಕ್ಷಕನು.