Bible Versions
Bible Books

Judges 8 (AKJV) American King James Version

Versions

KNV   ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.
ERVKN   ಎಫ್ರಾಯೀಮ್ಯರು ಗಿದ್ಯೋನನ ಮೇಲೆ ಕೋಪಗೊಂಡಿದ್ದರು. ಎಫ್ರಾಯೀಮ್ಯರು ಗಿದ್ಯೋನನನ್ನು ಕಂಡಾಗ, “ನೀನು ನಮ್ಮ ಸಂಗಡ ಹೀಗೇಕೆ ವರ್ತಿಸಿದೆ? ನೀನು ಮಿದ್ಯಾನ್ಯರೊಂದಿಗೆ ಯುದ್ಧಮಾಡಲು ಹೋದಾಗ ನಮ್ಮನ್ನು ಏಕೆ ಕರೆಯಲಿಲ್ಲ?” ಎಂದು ಗಿದ್ಯೋನನನ್ನು ಕೇಳಿದರು.
IRVKN   {ಎಫ್ರಾಯೀಮ್ಯರು ಗಿದ್ಯೋನನೊಡನೆ ಕಲಹಮಾಡಿದ್ದು} PS ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us