Bible Versions
Bible Books

Judges 8:10 (AKJV) American King James Version

Versions

KNV   ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
ERVKN   ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.
IRVKN   ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us