Bible Versions
Bible Books

Judges 8:27 (AKJV) American King James Version

Versions

KNV   ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.
ERVKN   ಗಿದ್ಯೋನನು ಚಿನ್ನವನ್ನು ಒಂದು ಏಫೋದ್ ಮಾಡುವುದಕ್ಕೆ ಬಳಸಿದನು. ಏಫೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಏಫೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ ಕುಟುಂಬದವರನ್ನು ಪಾಪ ಮಾರ್ಗಕ್ಕೆ ಎಳೆಯಲು ಏಫೋದ್ ಒಂದು ಉರುಲಾಗಿ ಪರಿಣಮಿಸಿತು.
IRVKN   ಬಂಗಾರದಿಂದ ಗಿದ್ಯೋನನು ಒಂದು ವಿಮೋ 20 ಅಧ್ಯಾಯವನ್ನು ನೋಡಿರಿ. ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us