Bible Versions
Bible Books

Judges 8:35 (AKJV) American King James Version

Versions

KNV   ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್‌ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.
ERVKN   ಯೆರುಬ್ಬಾಳನು ಅನೇಕ ಸತ್ಕಾರ್ಯಗಳನ್ನು ಮಾಡಿದರೂ ಸಹ ಇಸ್ರೇಲರು ಅವನ ಕುಟುಂಬದವರಿಗೆ ಕೃತಜ್ಞತೆಯುಳ್ಳವರಾಗಿರಲಿಲ್ಲ.
IRVKN   ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಅವರು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us