Bible Versions
Bible Books

Judges 8:9 (AKJV) American King James Version

Versions

KNV   ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಗೋಪು ರವನ್ನು ಕೆಡವಿಬಿಡುವೆನು ಅಂದನು.
ERVKN   ಪೆನೂವೇಲಿನ ಜನರಿಗೆ ಗಿದ್ಯೋನನು, “ನಾನು ಜಯ ಸಂಪಾದಿಸಿದ ಮೇಲೆ ಇಲ್ಲಿಗೆ ಬಂದು ಬುರುಜನ್ನು ಕೆಡವಿಬಿಡುತ್ತೇನೆ” ಅಂದನು.
IRVKN   ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ * ಸಾಮಾನ್ಯವಾಗಿ ಇಸ್ರಾಯೇಲಿನಲ್ಲಿ ಬುರುಜನ್ನು ಪಟ್ಟಣದ ಪೌಳಿಗೋಡೆಗಳ ಮೇಲೆ ಕಟ್ಟುತ್ತಿದ್ದರು. ಬುರುಜನ್ನು ಕೆಡವಿಬಿಡುವೆನು” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us