Bible Versions
Bible Books

Judges 9:11 (AKJV) American King James Version

Versions

KNV   ಆದರೆ ಅಂಜೂರದ ಗಿಡವು ಅವುಗ ಳಿಗೆ--ನಾನು ನನ್ನ ಮಧುರವನ್ನೂ ನನ್ನ ಒಳ್ಳೇ ಫಲ ವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
ERVKN   “ಆದರೆ ಅಂಜೂರದ ಮರವು, ‘ನಾನು ಕೇವಲ ಬೇರೆ ಮರಗಳ ಮೇಲೆ ಆಳ್ವಿಕೆ ಮಾಡುವುದಕ್ಕಾಗಿ ಉತ್ತಮವಾದ ಮತ್ತು ರುಚಿಕರವಾದ ಹಣ್ಣುಗಳು ಫಲಿಸುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.
IRVKN   ಅದು, ‘ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us