Bible Versions
Bible Books

Judges 9:17 (AKJV) American King James Version

Versions

KNV   ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು
ERVKN   ಆದರೆ ನಿಮಗೆ ನಮ್ಮ ತಂದೆಯು ಏನು ಮಾಡಿದನೆಂಬುದನ್ನು ಯೋಚಿಸಿರಿ. ನಮ್ಮ ತಂದೆಯು ನಿಮಗೋಸ್ಕರ ಯುದ್ಧ ಮಾಡಿದನು. ಅವನು ಮಿದ್ಯಾನ್ಯರಿಂದ ನಿಮ್ಮನ್ನು ರಕ್ಷಿಸಲು ತನ್ನ ಜೀವವನ್ನು ಅಪಾಯಕ್ಕೆ ಒಡ್ಡಿದನು.
IRVKN   ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು, ಹೋರಾಡಿ, ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us