Bible Versions
Bible Books

Judges 9:18 (AKJV) American King James Version

Versions

KNV   ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,
ERVKN   ಆದರೆ ನೀವು ಈಗ ನಮ್ಮ ತಂದೆಯ ಕುಟುಂಬದವರನ್ನು ವಿರೋಧಿಸುತ್ತಿದ್ದೀರಿ. ನೀವು ನಮ್ಮ ತಂದೆಯ ಎಪ್ಪತ್ತು ಮಕ್ಕಳನ್ನು ಏಕಕಾಲದಲ್ಲಿ ಕೊಲೆಮಾಡಿದ್ದೀರಿ. ನೀವು ಅಬೀಮೆಲೆಕನನ್ನು ಶೆಕೆಮಿನ ಅರಸನನ್ನಾಗಿ ಮಾಡಿದ್ದೀರಿ. ಅವನು ನಿಮ್ಮ ರಕ್ತ ಸಂಬಂಧಿ ಎಂಬ ಕಾರಣದಿಂದ ಅವನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ಅವನು ಕೇವಲ ನಮ್ಮ ತಂದೆಯ ದಾಸಿ ಪುತ್ರ.
IRVKN   ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ, ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us