Bible Versions
Bible Books

Judges 9:46 (AKJV) American King James Version

Versions

KNV   ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು.
ERVKN   ಶೆಕೆಮಿನ ಬುರುಜಿನ ಮೇಲೆ ಕೆಲವು ಜನರು ವಾಸಮಾಡುತ್ತಿದ್ದರು. ಶೆಕೆಮಿನಲ್ಲಿ ನಡೆದ ಘಟನೆಯ ಬಗ್ಗೆ ಕೇಳಿ ಅವರು ಏಲ್‌ಬೆರೀತ್ ದೇವರಗುಡಿಯ ಅತಿ ಸುರಕ್ಷಿತವಾದ ಕೋಣೆಯಲ್ಲಿ ಒಟ್ಟುಗೂಡಿದರು.
IRVKN   ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್‌ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us