Bible Versions
Bible Books

Judges 9:48 (AKJV) American King James Version

Versions

KNV   ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್‌ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು.
ERVKN   ಆದುದ್ದರಿಂದ ಅಬೀಮೆಲೆಕ ಮತ್ತು ಅವನ ಜನರು ಚಲ್ಮೋನ್ ಬೆಟ್ಟವನ್ನು ಹತ್ತಿಹೋದರು. ಅಬೀಮೆಲೆಕನು ಒಂದು ಕೊಡಲಿಯನ್ನು ತೆಗೆದುಕೊಂಡು ಕೆಲವು ಕೊಂಬೆಗಳನ್ನು ಕಡಿದನು. ಅವನು ಕೊಂಬೆಗಳನ್ನು ಹೊತ್ತುಕೊಂಡು ಹೊರಟನು. ಅಬೀಮೆಲೆಕನು ತನ್ನ ಸಂಗಡಿಗರಿಗೆ, “ನಾನು ಮಾಡಿದಂತೆಯೇ ನೀವು ಬೇಗನೆ ಮಾಡಿರಿ” ಎಂದನು.
IRVKN   ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿ ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us