Bible Versions
Bible Books

Lamentations 1:5 (AKJV) American King James Version

Versions

KNV   ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.
ERVKN   ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. ಅವಳ ಮಕ್ಕಳು ದೂರ ಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.
IRVKN   ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ,
ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us