Bible Versions
Bible Books

Lamentations 1:8 (AKJV) American King James Version

Versions

KNV   ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
ERVKN   ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳು ಬಿದ್ದ ನಗರವಾದಳು. ಜನರು ಅವಳ ಬಗ್ಗೆ ತಲೆ ಕೊಡಹುವಂತಾಗಿದೆ. ಆಗ ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ.
IRVKN   ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us