Versions
KNV ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
ERVKN ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.
IRVKN ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ,
ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.