Bible Versions
Bible Books

Lamentations 2:20 (AKJV) American King James Version

Versions

KNV   ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
ERVKN   , ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಪ್ರಶ್ನೆಗಳನ್ನು ಕೇಳ ಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?
IRVKN   ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು,
ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ!
ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us