Bible Versions
Bible Books

Lamentations 3:10 (AKJV) American King James Version

Versions

KNV   ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ.
ERVKN   ನನ್ನ ಪಾಲಿಗಂತೂ ಯೆಹೋವನು ಆಕ್ರಮಣ ಮಾಡಲು ಸಿದ್ಧವಾಗಿರುವ ಕರಡಿಯಂತೆಯೂ ಅಡಗಿಕೊಂಡಿರುವ ಸಿಂಹದಂತೆಯೂ ಇದ್ದಾನೆ.
IRVKN   ಆತನು ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us