Bible Versions
Bible Books

Lamentations 3:11 (AKJV) American King James Version

Versions

KNV   ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ.
ERVKN   ಯೆಹೋವನು ನನ್ನನ್ನು ನನ್ನ ದಾರಿಯಿಂದ ಓಡಿಸಿದನು. ಆತನು ನನ್ನನ್ನು ಚೂರುಚೂರು ಮಾಡಿದನು. ಆತನು ನನ್ನನ್ನು ಅಸಹಾಯಕನನ್ನಾಗಿ ತೊರೆದು ಬಿಟ್ಟಿದ್ದಾನೆ.
IRVKN   ನಾನು ನಡೆದ ದಾರಿಗಳಿಂದ ನನ್ನನ್ನು ತಪ್ಪಿಸಿದ್ದಾನೆ. ಆತನು ನನ್ನನ್ನು ದಿಕ್ಕಿಲ್ಲದವನಂತೆ ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us