Bible Versions
Bible Books

Lamentations 3:48 (AKJV) American King James Version

Versions

KNV   ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
ERVKN   ನನ್ನ ಕಣ್ಣೀರು ತೊರೆಗಳಂತೆ ಹರಿಯುತ್ತಿದೆ! ನನ್ನ ಜನರು ನಾಶವಾದ ಕಾರಣ ನಾನು ಗೋಳಾಡುತ್ತಿರುವೆ!
IRVKN   ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us