Bible Versions
Bible Books

Lamentations 4:14 (AKJV) American King James Version

Versions

KNV   ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
ERVKN   ಆದ್ದರಿಂದ ಪ್ರವಾದಿಗಳು ಮತ್ತು ಯಾಜಕರು ಕುರುಡರಂತೆ ಬೀದಿಗಳಲ್ಲಿ ಅಲೆದಾಡಿದರು. ಅವರು ರಕ್ತದಿಂದ ಹೊಲಸಾಗಿದ್ದರು. ಅವರು ಹೊಲಸಾಗಿದ್ದದರಿಂದ ಅವರ ಬಟ್ಟೆಯನ್ನು ಮುಟ್ಟುವುದಕ್ಕೂ ಯಾರಿಗೂ ಸಾಧ್ಯವಿರಲಿಲ್ಲ.
IRVKN   ಆಹಾ, ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ,
ಅವರ ಬಟ್ಟೆಯನ್ನು ಯಾರೂ ಮುಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us