Bible Versions
Bible Books

Lamentations 4:17 (AKJV) American King James Version

Versions

KNV   ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
ERVKN   ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರುವುದಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು. ಆದರೆ ಯಾವ ಜನಾಂಗವೂ ಬರಲಿಲ್ಲ.
IRVKN   ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು.
ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us