Bible Versions
Bible Books

Lamentations 4:19 (AKJV) American King James Version

Versions

KNV   ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
ERVKN   ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಯಾಗಿದ್ದರು. ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು.
IRVKN   ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us