Bible Versions
Bible Books

Lamentations 4:22 (AKJV) American King James Version

Versions

KNV   ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
ERVKN   ಚೀಯೋನೇ, ನಿನಗಾಗ ಬೇಕಿದ್ದ ದಂಡನೆಯು ಸಂಪೂರ್ಣವಾಯಿತು. ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು.
IRVKN   ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು.
ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us