Bible Versions
Bible Books

Lamentations 4:5 (AKJV) American King James Version

Versions

KNV   ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.
ERVKN   ಒಂದು ಕಾಲದಲ್ಲಿ ಮೃಷ್ಟಾನ್ನವನ್ನು ತಿಂದ ಜನರು ಈಗ ಬೀದಿಗಳಲ್ಲಿ ಸಾಯುತ್ತಿದ್ದಾರೆ. ಸುಂದರವಾದ ಕೆಂಪು ಉಡುಪುಗಳನ್ನು ಧರಿಸಿಕೊಂಡು ಬೆಳೆದ ಜನರು ಈಗ ಕಸದ ಗುಂಡಿಗಳಿಂದ ಆಹಾರವನ್ನು ಎತ್ತಿಕೊಳ್ಳುತ್ತಿದ್ದಾರೆ.
IRVKN   ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ;
ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us