Bible Versions
Bible Books

Lamentations 4:7 (AKJV) American King James Version

Versions

KNV   ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.
ERVKN   ಯೆಹೂದದ ಕೆಲವು ಜನರು ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. ಅವರು ಬಹಳ ಶುದ್ಧರಾಗಿದ್ದರು. ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು.
IRVKN   ಪ್ರಜೆಯಲ್ಲಿನ ಮಹನೀಯರು * ಮಹನೀಯರು ಮೂಲತಃ ನಜರೇಟ್ಸ್ ಅಥವಾ ನಾಜೀರರು ದ್ರಾಕ್ಷಾರಸವನ್ನು ಕುಡಿಯದಿರಲು, ಮೃತ ದೇಹವನ್ನು ಸ್ಪರ್ಶಿಸದಿರಲು, ಮತ್ತು ಅವನ ಕೂದಲನ್ನು ಉದ್ದವಾಗಿ ಬೆಳೆಯಲು ಬಿಡಲು ವಿಶೇಷ ಶಪಥ ತೆಗೆದುಕೊಂಡವರು. ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು.
ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us