Versions
KNV ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
ERVKN ಯೆಹೋವನೇ, ನೀನಾದರೋ ಶಾಶ್ವತವಾಗಿ ಆಳುವೆ. ನಿನ್ನ ರಾಜಸಿಂಹಾಸನವು ಸದಾಕಾಲವಿರುವುದು.
IRVKN ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ,
ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು.