Versions
KNV ನಮ್ಮ ಕುತ್ತಿಗೆಗಳು ಹಿಂಸೆಗೊಳ ಗಾದವು; ನಾವು ವಿಶ್ರಾಂತಿಯಿಲ್ಲದೆ ಕಷ್ಟಪಡುತ್ತೇವೆ.
ERVKN ಮರಣದವರೆಗೂ ನಾವು ಹಿಂದಟ್ಟಲ್ಪಟ್ಟಿದ್ದೇವೆ. ನಾವು ಬಳಲಿ ಹೋಗಿದ್ದೇವೆ; ನಾವು ವಿಶ್ರಾಂತಿಯನ್ನೇ ಪಡೆದಿಲ್ಲ.
IRVKN ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.