Versions
KNV ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
ERVKN ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ತಲೆಗೆ ಹಚ್ಚುವನು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧನನ್ನಾಗಿ ಮಾಡುವನು.
IRVKN ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು. PEPS