Bible Versions
Bible Books

Leviticus 14:2 (AKJV) American King James Version

Versions

KNV   ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
ERVKN   “ಚರ್ಮರೋಗವಿದ್ದು ವಾಸಿಯಾದ ಜನರು ಅನುಸರಿಸಬೇಕಾದ ನಿಯಮಗಳು ಇಂತಿವೆ. ಇವರನ್ನು ಶುದ್ಧೀಕರಣಕ್ಕಾಗಿ ಯಾಜಕನ ಬಳಿಗೆ ಕರೆದುಕೊಂಡು ಬಂದಾಗ ಅನುಸರಿಸತಕ್ಕ ನಿಯಮಗಳು ಯಾವುವೆಂದರೆ: “ಚರ್ಮರೋಗವಿದ್ದ ವ್ಯಕ್ತಿಯನ್ನು ಯಾಜಕನು ಪರೀಕ್ಷಿಸಬೇಕು.
IRVKN   “ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us