Bible Versions
Bible Books

Leviticus 14:24 (AKJV) American King James Version

Versions

KNV   ಯಾಜಕನು ಅಪರಾಧದ ಬಲಿಯ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.
ERVKN   ದೋಷಪರಿಹಾರಕ್ಕಾಗಿ ತಂದ ಕುರಿಮರಿಯನ್ನು ಮತ್ತು ಎಣ್ಣೆಯನ್ನು ಯಾಜಕನು ತೆಗೆದುಕೊಂಡು, ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
IRVKN   ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us