Versions
KNV ಇದಲ್ಲದೆ ಆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು.
ERVKN ಮುಚ್ಚಲ್ಪಟ್ಟಿರುವ ಆ ಮನೆಯೊಳಗೆ ಯಾವನಾದರೂ ಹೋದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.