Bible Versions
Bible Books

Leviticus 14:51 (AKJV) American King James Version

Versions

KNV   ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಮನೆಗೆ ಚಿಮುಕಿಸಬೇಕು.
ERVKN   ಬಳಿಕ ಯಾಜಕನು ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪನ್ನು, ಕೆಂಪು ಬಟ್ಟೆಯನ್ನು ಮತ್ತು ಸಜೀವವಾದ ಪಕ್ಷಿಯನ್ನು ತೆಗೆದುಕೊಳ್ಳುವನು. ಯಾಜಕನು ಹರಿಯುವ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಅವುಗಳನ್ನು ಅದ್ದುವನು. ಬಳಿಕ ಯಾಜಕನು ರಕ್ತವನ್ನು ಮನೆಯ ಮೇಲೆ ಏಳು ಸಲ ಚಿಮಿಕಿಸುವನು.
IRVKN   ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us