Bible Versions
Bible Books

Leviticus 14:52 (AKJV) American King James Version

Versions

KNV   ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಮನೆ ಯನ್ನು ಶುದ್ಧೀಕರಿಸಬೇಕು.
ERVKN   ಮನೆಯನ್ನು ಶುದ್ಧೀಕರಿಸುವುದಕ್ಕೆ ಯಾಜಕನು ಅವುಗಳನ್ನು ರೀತಿಯಲ್ಲಿ ಉಪಯೋಗಿಸುವನು.
IRVKN   ಹಾಗೆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಮನೆಯನ್ನು ಅವನು ಶುದ್ಧಿಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us