Bible Versions
Bible Books

Leviticus 14:7 (AKJV) American King James Version

Versions

KNV   ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
ERVKN   ಯಾಜಕನು ಚರ್ಮರೋಗವಿದ್ದ ವ್ಯಕ್ತಿಯ ಮೇಲೆ ರಕ್ತವನ್ನು ಏಳುಸಲ ಚಿಮಿಕಿಸಬೇಕು. ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಬಳಿಕ ಯಾಜಕನು ಬಯಲಿಗೆ ಹೋಗಿ ಜೀವಂತವಾಗಿರುವ ಪಕ್ಷಿಯನ್ನು ಬಿಟ್ಟು ಬಿಡಬೇಕು.
IRVKN   ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us