Versions
KNV ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
ERVKN “ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು.
IRVKN ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.