Versions
KNV ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ERVKN “ಒಂದು ವೇಳೆ ಸ್ರಾವವುಳ್ಳ ಒಬ್ಬನು ತನ್ನ ಕೈಗಳನ್ನು ನೀರಿನಲ್ಲಿ ತೊಳೆಯದೆ ಇನ್ನೊಬ್ಬ ವ್ಯಕ್ತಿಯನ್ನು ಮುಟ್ಟಿದರೆ, ಆಗ ಆ ಇನ್ನೊಬ್ಬ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.