Versions
KNV ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು.
ERVKN “ಸ್ತ್ರೀಗೆ ತನ್ನ ಮುಟ್ಟಿನ ದಿನಗಳ ಹೊರತಾಗಿ ಅನೇಕ ದಿನಗಳವರೆಗೆ ರಕ್ತಸ್ರಾವವಾದರೆ ಅಥವಾ ಮುಟ್ಟಿನ ದಿನಗಳ ನಂತರ ಅವಳಿಗೆ ಸ್ರಾವವಾದರೆ, ಆಕೆಯು ತನ್ನ ಮುಟ್ಟಿನ ದಿನಗಳಲ್ಲಿ ಅಶುದ್ಧಳಾಗಿರುವಂತೆ, ಅಶುದ್ಧಳಾಗಿರುವಳು. ಅವಳಿಗೆ ಸ್ರಾವವಾಗುವ ದಿನಗಳೆಲ್ಲಾ ಅವಳು ಅಶುದ್ಧಳಾಗಿರುವಳು.
IRVKN “ ‘ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.