Versions
KNV ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
ERVKN ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!
IRVKN “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.