Bible Versions
Bible Books

Leviticus 1:16 (AKJV) American King James Version

Versions

KNV   ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.
ERVKN   ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವದಿಕ್ಕಿನಲ್ಲಿ ಬಿಸಾಡಬೇಕು. ಸ್ಥಳವು ವೇದಿಕೆಯಿಂದ ತೆಗೆದ ಬೂದಿಯನ್ನು ಹಾಕುವ ಸ್ಥಳವಾಗಿದೆ.
IRVKN   ಅದರ * ಅಥವಾ ಎರೆ ಚೀಲ. ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us