Versions
KNV ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
ERVKN ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
IRVKN ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ. PEPS